ಕಾ'ಶ್ಮೀ'ರದಲ್ಲಿ ಯಾರಾದರೂ ಶಾಂ'ತಿಯನ್ನು ಭಂ'ಗಗೊಳಿಸಲು ಬಂ'ದರೆ ಅವರನ್ನು ನ'ರ'ಕಕ್ಕೆ ಕ'ಳಿಸುತ್ತೇವೆ - ಲೆ'ಫ್ಟಿ'ನೆಂಟ್ ಜ'ನರಲ್ !

ಇತ್ತೀಚೆಗೆ ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕಿರುವ ಕಾರಣ ಪಾಕಿಸ್ತಾನವು ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧವನ್ನು ಕಡಿತಗೊಳಿಸುವಲ್ಲಿ ನಿರತರಾಗಿದ್ದರೆ, ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್ ಭಾರತದಲ್ಲಿ ಪ್ರಮುಖ ಭಯೋತ್ಪಾದಕ ದಾಳಿಯನ್ನು ಯೋಜಿಸುತ್ತಿದೆ ಎಂಬ ಮಾಹಿತಿ ಗುಪ್ತಚರ ಸಂಸ್ಥೆ ಎಚ್ಚರಿಕೆ ನೀಡಿವೆ

ಈ ನಡುವೆ ಕಾಶ್ಮೀರದಲ್ಲಿ ಶಾಂತಿಯನ್ನು ಭಂಗಗೊಳಿಸಲು ಪಾಕಿಸ್ತಾನ ಅಥವಾ ಅದರ ಸೈನ್ಯವು ನಡೆಸುತ್ತಿರುವ ಪ್ರಯತ್ನಗಳ ತೀವ್ರ ಆತಂಕದ ಹಿನ್ನೆಲೆಯಲ್ಲಿ, ಶಾಂತಿಯನ್ನು ಭಂಗಗೊಳಿಸಲು ಯಾರಾದರೂ ಪಾಕಿಸ್ತಾನ ಕಡೆಯಿಂದ ಬಂದರೆ ನಾವು ಅವರನ್ನು ಕೊನೆಗೊಳಿಸುತ್ತೇವೆ ಎಂದು ಭಾರತೀಯ ಸೇನೆ ಎಚ್ಚರಿಸಿದೆ. ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಕಮಾಂಡರ್, ಲೆಫ್ಟಿನೆಂಟ್ ಜನರಲ್ ಕನ್ವಾಲ್ಜಿತ್ ಸಿಂಗ್ ಧಿಲ್ಲಾನ್ ಈ ಎಚ್ಚರಿಕೆ ನೀಡಿದ್ದಾರೆ.

ಚಿನಾರ್ ಕಾರ್ಪ್ಸ್ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ, ಲೆಫ್ಟಿನೆಂಟ್ ಜನರಲ್ ಕನ್ವಾಲ್ಜಿತ್ ಸಿಂಗ್ ಧಿಲ್ಲಾನ್, 'ಕಾಶ್ಮೀರ ಕಣಿವೆಯಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಸೇನೆ ಯಾವಾಗಲೂ ಶಾಂತಿಗೆ ಭಂಗಕ್ಕೆ ಪ್ರಯತ್ನಿಸುತ್ತಿದೆ. ಇತ್ತೀಚೆಗೆ, ಕಾಶ್ಮೀರದಲ್ಲಿ ಕೆಲವು ಘಟನೆಗಳಿಗೆ ಪಾಕಿಸ್ತಾನ ಬಹಿರಂಗವಾಗಿ ಬೆದರಿಕೆ ಹಾಕಿದೆ. ಇದರ ಹೊರತಾಗಿಯೂ, ನಾವು ಅವರೆಲ್ಲರನ್ನೂ ನೋಡಿಕೊಳ್ಳುತ್ತೇವೆ. ಕಣಿವೆಯಲ್ಲಿ ಶಾಂತಿಯನ್ನು ಭಂಗಗೊಳಿಸಲು ಯಾರಾದರೂ ಬಂದರೆ, ನಾವು ಅವರನ್ನು ಕೊನೆಗೊಳಿಸುತ್ತೇವೆ ಎಂದು ಹೇಳಿದ್ದಾರೆ.

ದೇಶ'ದಲ್ಲಿ ಪ್ರಜಾ'ಪ್ರಭುತ್ವ ಅ'ಪಾಯದಲ್ಲಿದೆ - ದೇ'ವೇಗೌಡ..??

ಕಾಂ'ಗ್ರೆಸ್ ನ ಮತ್ತೊಂದು ಬೃ'ಹ'ತ್ ಹ'ಗಹ'ರಣ ಬ'ಯಲಿಗೆ - ಈ ಇ'ಬ್ಬರು ಪ್ರ'ಭಾ'ವಿ ನಾ'ಯಕರಿಗೆ ಸಂ'ಕ'ಷ್ಟ ? ಯಾ'ರು ಗೊತ್ತಾ !

ಮೋದಿ ಒಬ್ಬ ತು'ಘಲಕ್, ಬಿ.ಎಸ್.ವೈ ಒಬ್ಬ ನಾ'ಲಾಯಕ್ - ಟ್ವೀಟ್ ಮಾಡಿ ಪೇ'ಚಿಗೆ ಸಿ'ಲುಕಿದ ಕಾಂಗ್ರೇಸ್ ..??

ಫೋನ್​ ಟ್ಯಾ'ಪಿಂಗ್​ ಪ್ರ'ಕರಣದಲ್ಲಿ ಎಚ್​ಡಿಕೆ ಮತ್ತು ಡಿಕೆಶಿ ಸಿ'ಬಿ'ಐ ಬ'ಲೆಯಲ್ಲಿ ?