ಯ'ಡಿಯೂರಪ್ಪನವರಂತ ಮು'ಖ್ಯಮಂತ್ರಿ ನಮ್ಮ ರಾ'ಜ್ಯದಲ್ಲಿ ಇ'ರಬೇಕಾಗಿತ್ತು - ಕೇ'ರಳ ಜನತೆಯ ಆ'ಸೆ !

ದೇವರನಾಡು ಕೇರಳದಲ್ಲಿ ಮತ್ತೊಮ್ಮೆ ಪ್ರವಾಹ ಭೀತಿ ಎದುರಾಗಿದೆ. ಕಳೆದ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಹಲವು ಕಡೆಗಳಲ್ಲಿ ಭೂಕುಸಿತ ಮತ್ತು ಪ್ರವಾಹ ಉಂಟಾಗಿದೆ. ಭಾರೀ ಮಳೆಗೆ ಇಬ್ಬರು ಮೃತಪಟ್ಟಿದ್ದು ನೂರಾರು ಮಂದಿ ನಿರಾಶ್ರಿತ ಶಿಬಿರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಆದರೆ ಅಲ್ಲಿನ ಮುಖ್ಯಮಂತ್ರಿ ಪ್ರವಾಹ ಸ್ಥಳಕ್ಕೆ ಭೇಟಿ ಕೊಡದೆ ಪತ್ರಿಕಾ ಹೇಳಿಕೆಗೆ ಮಾತ್ರ ಸೀಮಿತವಾಗಿದ್ದರೆಂದು ಅಲ್ಲಿನ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪನವರು ಉತ್ತರ ಕರ್ನಾಟಕದ ಪ್ರವಾಹ ಸ್ಥಳದಲ್ಲೇ ಬೀಡುಬಿಟ್ಟಿದ್ದು ಅಲ್ಲಿನ ನಿರಾಶ್ರಿತರ ಕಷ್ಟ ಸುಖಗಳಿಗೆ ಭಾಗಿಯಾಗಿರುವುದು ರಾಷ್ಟ್ರೀಯ ಮತ್ತು ಸ್ಥಳೀಯ ಮಾಧ್ಯಮಗಳಲ್ಲಿ ತೋರಿಸಿವೆ. ಇದನ್ನು ನೋಡಿರುವ ಕೇರಳಿಗರು ಇಂತ ಮುಖ್ಯಮಂತ್ರಿ ನಮ್ಮ ರಾಜ್ಯದಲ್ಲೂ ಇರಬೇಕಿತ್ತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಹಾಕಿದ್ದಾರೆ.

ಉತ್ತರ ಕೇರಳದ ಹಲವು ನದಿಗಳು ತುಂಬಿ ಹರಿಯುತ್ತಿದ್ದು ಅಣೆಕಟ್ಟುಗಳ ಗೇಟ್ ಗಳನ್ನು ತೆರೆಯಲು ಅಧಿಕಾರಿಗಳು ಆದೇಶಿಸಿದ್ದಾರೆ. ಮಲ್ಲಪುರಂನ ನಿಲಂಬುರ್ ಮತ್ತು ಎತ್ತರದ ಪ್ರದೇಶಗಳಾದ ಕೋಝಿಕ್ಕೋಡು, ಕಣ್ಣೂರು, ಇಡುಕ್ಕಿ ಮತ್ತು ಪಾಲಕ್ಕಾಡ್ ಗಳು ಮಳೆಗೆ ತತ್ತರಿಸಿ ಹೋಗಿವೆ.


ಕರ್ನಾಟದಕಲ್ಲಿ ಹಲವು ಜಿಲ್ಲೆಗಳು ಭಾರಿ ಮಳೆಗೆ ಪ್ರವಾಹ ಉಂಟಾಗಿದೆ, ಮುಖ್ಯಮಂತ್ರಿ ಬಿಟ್ಟರೆ ಸರ್ಕಾರದಲ್ಲಿ ಬೇರೆ ಸಚಿವರು ಇಲ್ಲದಿದ್ದರೂ ಮುಖ್ಯಮಂತ್ರಿಯೊಬ್ಬರೇ ಕರ್ನಾಟಕದ ಬರ ನಿರ್ವಹಿಸುವಲ್ಲಿ ಯಡಿಯೂರಪ್ಪನವರು ಯಶಸ್ವಿಯಾಗಿದ್ದಾರೆ.

ಮಣ್ಣೂರು, ಕಣ್ಣೂರು ಜಿಲ್ಲೆಯ ಇರಿಕ್ಕೂರಿನಲ್ಲಿ, ಮಲಪ್ಪುರಂನ ನೀಲಾಂಬುರ್ ಅರಣ್ಯ ಪ್ರದೇಶಗಳು ಭಾರೀ ಪ್ರವಾಹಕ್ಕೆ ಬೇರೆ ಕಡೆಯಿಂದ ಸಂಪರ್ಕ ಕಳೆದುಕೊಂಡಿವೆ. ಆಲಪ್ಪುರದ ಕುಟ್ಟನಾಡು ಎಂಬಲ್ಲಿ ಬೆಳೆದು ನಿಂತಿದ್ದ ಫಸಲುಗಳು ನೀರಿಗೆ ಕೊಚ್ಚಿ ಹೋಗಿವೆ.

ಕೇರಳದ ಕೆಲವು ನೆಟ್ಟಿಗರು ಯಡಿಯೂರಪ್ಪನವರ ಕಾರ್ಯವೈಖರಿ ನೋಡಿ ಇಂತಹ ಮುಖ್ಯಮಂತ್ರಿ ನಮಗೂ ಇರಬೇಕಿತ್ತೆಂಬ ಆಸೆ ವ್ಯಕ್ತ ಪಡಿಸಿದ್ದಾರೆ. ಕರ್ನಾಟಕದಲ್ಲಿ ಬರ ಇರಲಿ ಅಥವಾ ಹೆಚ್ಚು ಮಳೆಯಾಗಿ ಪ್ರವಾಹ ಇರಲಿ ಯಡಿಯೂರಪ್ಪನವರು ಅಧಿಕಾರದಲ್ಲಿರಲಿ ಅಥವಾ ವಿರೋಧ ಪಕ್ಷದಲ್ಲಿರಲಿ ಅವರು ಸ್ಥಳಕ್ಕೆ ಭೇಟಿ ನೀಡಿ ಜನತೆಯ ಜೊತೆ ನಿಲ್ಲುವಂತ ವ್ಯಕ್ತಿ ಕರ್ನಾಟಕದ ಮುಖ್ಯಮಂತ್ರಿ ಆಗಿರುವುದು ನೀವು ಧನ್ಯ ಎಂದು ಸಾಮಾಜಿಕ ಜಾಲತಾಣದಲ್ಲಿ ಅಪ್ಡೇಟ್ ಮಾಡಿದ್ದಾರೆ.

ರಾಜಕೀಯ ಮತ್ತು ಷೇರು ಮಾರುಕಟ್ಟೆ ವಿಶ್ಲೇಷಕರಾದ ನಂದೀಶ್ ಗುರುಮೂರ್ತಿ ಯವರು ಯಡಿಯೂರಪ್ಪವನವರ ಕಾರ್ಯವೈಖರಿ ಬಗ್ಗೆ ಪ್ರಶಂಶೆ ಮಾಡಿದ್ದಾರೆ. "83 ರಿಂದ ರಾಜ್ಯ ರಾಜಕಾರಣವನ್ನು ಹತ್ತಿರದಿಂದ ನೋಡುತ್ತಾ ಬಂದಿದ್ದೇನೆ. ನೆರೆ ಸಮಯದಲ್ಲಿ ಹಲವು ದಿನಗಳ ಕಾಲ ಸಂತ್ರಸ್ತರ ಜೊತೆ ಇದ್ದು ಪರಿಹಾರ ಕಾರ್ಯ ರೂಪಿಸಿದ ಮುಖ್ಯಮಂತ್ರಿಯನ್ನು ನಾನು ನೋಡಿಲ್ಲ. ಮೊದಲ ಬಾರಿಗೆ ಆ ಸ್ಥಾನದಲ್ಲಿದ್ದು ಸಂತಸ್ತರ ಜೊತೆಯೇ, ಅವರಿಗೆ ಪರಿಹಾರ ಕಾರ್ಯಗಳನ್ನು ರೂಪಿಸುತ್ತಿರುವ ನಾಯಕನನ್ನು, ನನ್ನ ನಾಯಕನ ರೂಪದಲ್ಲಿ ನೋಡುತ್ತಿದ್ದೇನೆ. ಕೇವಲ ಹೇಳಿಕೆಗಳಿಗೆ, ಎಲ್ಲೋ ದೂರದಲ್ಲಿ ಕೂತು ನಿರ್ದೇಶನಗಳನ್ನು ನೀಡುವಂತ ಜಾಯಮಾನವಲ್ಲ, ನನ್ನ ನಾಯಕನದು" ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ದೇಶ'ದಲ್ಲಿ ಪ್ರಜಾ'ಪ್ರಭುತ್ವ ಅ'ಪಾಯದಲ್ಲಿದೆ - ದೇ'ವೇಗೌಡ..??

ಕಾಂ'ಗ್ರೆಸ್ ನ ಮತ್ತೊಂದು ಬೃ'ಹ'ತ್ ಹ'ಗಹ'ರಣ ಬ'ಯಲಿಗೆ - ಈ ಇ'ಬ್ಬರು ಪ್ರ'ಭಾ'ವಿ ನಾ'ಯಕರಿಗೆ ಸಂ'ಕ'ಷ್ಟ ? ಯಾ'ರು ಗೊತ್ತಾ !

ಮೋದಿ ಒಬ್ಬ ತು'ಘಲಕ್, ಬಿ.ಎಸ್.ವೈ ಒಬ್ಬ ನಾ'ಲಾಯಕ್ - ಟ್ವೀಟ್ ಮಾಡಿ ಪೇ'ಚಿಗೆ ಸಿ'ಲುಕಿದ ಕಾಂಗ್ರೇಸ್ ..??

ಫೋನ್​ ಟ್ಯಾ'ಪಿಂಗ್​ ಪ್ರ'ಕರಣದಲ್ಲಿ ಎಚ್​ಡಿಕೆ ಮತ್ತು ಡಿಕೆಶಿ ಸಿ'ಬಿ'ಐ ಬ'ಲೆಯಲ್ಲಿ ?