ಜನರ ಬಗ್ಗೆ ಕಾ'ಳಜಿಯಿದ್ದರೆ ಮೋ'ದಿಯವರೇ ವೈ'ಮಾನಿಕ ಸ'ಮೀಕ್ಷೆ ನಡೆಸಲಿ - ಸಿ'ದ್ದರಾಮಯ್ಯ ,ಪ್ರ'ವಾಹದ ಸಮಯದಲ್ಲಿ ವಿ'ಪಕ್ಷಗಳು ರಾ'ಜಕೀಯ ಮಾಡು'ತ್ತಿವೆಯೇ ?

ನೆನ್ನೆ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್‌ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಪ್ರಧಾನ ಮಂತ್ರಿಗಳೇ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು. ಪ್ರಧಾನಿ ಮೋದಿಗೆ ಜನರ ಕಾಳಜಿ ಇದ್ದರೆ ಅವರೇ ವೈಮಾನಿಕ ಸಮೀಕ್ಷೆ ಮಾಡಲಿ. ಕೂಡಲೇ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಬಾದಾಮಿ ಶಾಸಕರಾದ ಸಿದ್ದರಾಮಯ್ಯನವರು ತಮ್ಮ ಕ್ಷೇತ್ರದಲ್ಲಿ ಪ್ರವಾಹ ಉಂಟಾಗಿದ್ದರೂ ಅಲ್ಲಿಗೆ ಭೇಟಿ ನೀಡಿ ಜನರ ಸಂಕಷ್ಟ ಆಲಿಸುವ ಕೆಲಸ ಮಾಡದೆ ದೆಹಲಿಗೆ ಹೋಗಿದ್ದರು. ಬೆಂಗಳೂರಿನಲ್ಲಿ ಅಥವಾ ದೆಹಲಿಯಲ್ಲಿ ಎಸಿ ರೂಮಿನಲ್ಲಿ ಕುಳಿತುಕೊಂಡು ರಾಜಕೀಯ ಮಾಡುವುದೇ ಸರಿಯೇ ಎಂದು ಸಿದ್ದರಾಮಯ್ಯನವರ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ವಾಗ್ದಾಳಿ ನಡೆದಿದೆ.

ನಾನು ಕ್ಷೇತ್ರಕ್ಕೆ ಹೋಗಿಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಮಾತನಾಡುತ್ತಿದ್ದಾರೆ. ವೈದ್ಯರು 15 ದಿನ ಹೊರಗೆ ಹೋಗಬಾರದು ಎಂದು ಹೇಳಿದ್ದಾರೆ. ಅವರು ಹೋಗಿ ಎಂದು ಹೇಳಿದಾಕ್ಷಣ ಹೋಗುತ್ತೇನೆ ಎಂದರು.

ಬಾದಾಮಿ ಒಂದೇ ಅಲ್ಲ, ಶಾಸಕಾಂಗ ಪಕ್ಷದ ನಾಯಕನಾಗಿ ರಾಜ್ಯದ ಎಲ್ಲ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ಕೊಡಬೇಕಿತ್ತು. ಆದರೆ ವೈದ್ಯರು ನೀಡಿರುವ ಕೆಲ ಸೂಚನೆಗಳನ್ನು ಪಾಲಿಸಲೇಬೇಕಾದ ಅನಿವಾರ್ಯತೆ ಎದುರಾಗಿರುವುದರಿಂದ ನನ್ನಿಂದ ಅದು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆನ್ನೆ ಟ್ವೀಟ್ ಮಾಡಿದ್ದಾರೆ.

2009ರಲ್ಲಿ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸಂಭಿವಿಸಿದ್ದಾಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಆಗಮಿಸಿದ್ದರು. ಈ ಬಾರಿಯ ಪ್ರವಾಹ ಹಿಂದಿಗಿಂತಲೂ ಭೀಕರವಾಗಿದೆ. ಇದನ್ನು ರಾಷ್ಟ್ರೀಯ ವಿಪತ್ತೆಂದು ಘೋಸಿಸಬೇಕು. ತಕ್ಷಣನೇ 5 ಸಾವಿರ ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಲಿ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬಾದಾಮಿ ಒಂದೇ ಅಲ್ಲ, ಶಾಸಕಾಂಗ ಪಕ್ಷದ ನಾಯಕನಾಗಿ ರಾಜ್ಯದ ಎಲ್ಲ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ಕೊಡಬೇಕಿತ್ತು. ಆದರೆ ವೈದ್ಯರು ನೀಡಿರುವ ಕೆಲ ಸೂಚನೆಗಳನ್ನು ಪಾಲಿಸಲೇಬೇಕಾದ ಅನಿವಾರ್ಯತೆ ಎದುರಾಗಿರುವುದರಿಂದ ನನ್ನಿಂದ ಅದು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಟ್ವೀಟ್ ಮಾಡಿದ್ದಾರೆ.

ಬಾದಾಮಿಯ ಶಾಸಕನಾಗಿರುವುದರಿಂದ ಕ್ಷೇತ್ರದ ಜನರು ನನ್ನ ಉಪಸ್ಥಿತಿ ಬಯಸುವುದು ಸಾಮಾನ್ಯ. ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗುವ ಮುನ್ನವೇ ಇಂತಹ ದುರ್ಘಟನೆ ಸಂಭವಿಸಿದ್ದರೆ ಖಂಡಿತಾ ಶಸ್ತ್ರಚಿಕಿತ್ಸೆಯನ್ನು ಸ್ವಲ್ಪ ದಿನಗಳ ಕಾಲ ಮುಂದೂಡುತ್ತಿದ್ದೆ.

ದೇಶ'ದಲ್ಲಿ ಪ್ರಜಾ'ಪ್ರಭುತ್ವ ಅ'ಪಾಯದಲ್ಲಿದೆ - ದೇ'ವೇಗೌಡ..??

ಕಾಂ'ಗ್ರೆಸ್ ನ ಮತ್ತೊಂದು ಬೃ'ಹ'ತ್ ಹ'ಗಹ'ರಣ ಬ'ಯಲಿಗೆ - ಈ ಇ'ಬ್ಬರು ಪ್ರ'ಭಾ'ವಿ ನಾ'ಯಕರಿಗೆ ಸಂ'ಕ'ಷ್ಟ ? ಯಾ'ರು ಗೊತ್ತಾ !

ಮೋದಿ ಒಬ್ಬ ತು'ಘಲಕ್, ಬಿ.ಎಸ್.ವೈ ಒಬ್ಬ ನಾ'ಲಾಯಕ್ - ಟ್ವೀಟ್ ಮಾಡಿ ಪೇ'ಚಿಗೆ ಸಿ'ಲುಕಿದ ಕಾಂಗ್ರೇಸ್ ..??

ಫೋನ್​ ಟ್ಯಾ'ಪಿಂಗ್​ ಪ್ರ'ಕರಣದಲ್ಲಿ ಎಚ್​ಡಿಕೆ ಮತ್ತು ಡಿಕೆಶಿ ಸಿ'ಬಿ'ಐ ಬ'ಲೆಯಲ್ಲಿ ?